Breaking News

ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.

Spread the love

ಬೆಳಗಾವಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.

ಇಲ್ಲಿನ ಶಾಸಕರ ಕಚೇರಿಗೆ ಕಾರ್ಯಕರ್ತರೊಂದಿಗೆ ಶನಿವಾರ ಆಗಮಿಸಿ ಶುಭ ಕೋರಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಲು ಸದಾ ನಿಮ್ಮೊಂದಿಗೆ ಇರಲಿದ್ದೆವೆ. ನಿಮ್ಮ ಸಲಹೆಯಲ್ಲಿ ಮುನ್ನಡೆಯುವುದಾಗಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಕಾಂಗ್ರೆಸ್ ಮುಖಂಡರು ಇದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ