Breaking News

ಕುಡಿದ ಮತ್ತಲ್ಲಿ ಸೀರೆಯಲ್ಲಿ ಕತ್ತು ಬಿಗಿದು ಪ್ರಿಯಕರನ ಹತ್ಯೆ – ಮಹಿಳೆ ಅರೆಸ್ಟ್‌

Spread the love

ದಾವಣಗೆರೆ: ಮಹಿಳೆಯೊಬ್ಬಳು  ಕುಡಿದ ಮತ್ತಲ್ಲಿ ಸೀರೆಯಲ್ಲಿ ಕತ್ತು ಬಿಗಿದು ಪ್ರಿಯಕರನನ್ನು  ಹತ್ಯೆಗೈದ ಘಟನೆ ದಾವಣಗೆರೆ  ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ.

ಮಂಜಪ್ಪ (40) ಕೊಲೆಯಾದ  ದುರ್ದೈವಿ. ಶಬೀನಾ (38) ಕೊಲೆಗೈದ ಆರೋಪಿ. ಮದ್ಯ ಸೇವಿಸಿದ ಅಮಲಿನಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದು ಬಂದಿದೆ.

ಮಂಜಪ್ಪ ಪತ್ನಿ ಹಾಗೂ ಮಕ್ಕಳಿಂದ ದೂರವಿದ್ದ. ಕಳೆದ 6 ವರ್ಷಗಳಿಂದ ವಿಚ್ಛೇದಿತ ಮಹಿಳೆ ಶಬೀನಾ ಜೊತೆಗೆ ವಾಸವಾಗಿದ್ದ. ಹದಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ