Breaking News

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Spread the love

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ  ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಶವವನ್ನು ನದಿಯಿಂದ ಪೊಲೀಸರು ಮೇಲೆತ್ತಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Spread the loveಚಾಮರಾಜನಗರ: ಕೊಳ್ಳೇಗಾಲದಲ್ಲಿ  ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ  ಚಾಕು ಇರಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ