Breaking News

ಉಗಾಂಡದಲ್ಲಿ ಕೊಟ್ಟೂರು ಮಹಿಳೆ ಆತ್ಮಹತ್ಯೆ – ಕಾರಣ ಸಸ್ಪೆನ್ಸ್‌

Spread the love

ಬಳ್ಳಾರಿ: ಪತಿಯ ಜೊತೆ ಉಗಾಂಡ ದೇಶದಲ್ಲಿ ನೆಲೆಸಿದ್ದ ಕರ್ನಾಟಕ ವಿಜಯನಗರ  ಜಿಲ್ಲೆಯ ಕೊಟ್ಟೂರು ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕನ್ನನಾಯಕನ ಹಟ್ಟಿಯ ಬಿಂದು (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಪತಿ ಚಂದ್ರಶೇಖರ್ ಜೊತೆ ಮೃತ ಬಿಂದು ಉಗಾಂಡ ದೇಶದಲ್ಲಿ ನೆಲೆಸಿದ್ರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಪಾರ್ಥಿವ ಶರೀರ ತರಲು ತರಳಬಾಳು ಮಠದ ಶ್ರೀಗಳು ಸಹಾಯಯಾಸ್ತ ಚಾಚಿದ್ದಾರೆ.

ವಿದೇಶಿ ರಾಯಭಾರಿಗಳನ್ನ ಸಂಪರ್ಕಿಸಿದ ತರಳಬಾಳು ಶ್ರೀಗಳು, ಪಾರ್ಥಿವ ಶರೀರ ತವರಿಗೆ ತರಿಸಲು ಮುಂದಾಗಿದ್ದಾರೆ. ಗುರುವಾರ ಬೆಳಗ್ಗೆ (ಜು.02) ಮೃತ ಬಿಂದು ಪಾರ್ಥಿವ ಶರೀರ ಬೆಂಗಳೂರಿಗೆ ಬರಲಿದೆ.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ