Breaking News

ಮಹಿಳೆಯರು ಸರ್ವ ಕ್ಷೇತ್ರಗಳಲ್ಲಿಯೂ ಸಬಲೆ

Spread the love

ಬೋರಗಾಂವ ಪಟ್ಟಣದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ “ಮಹಿಳಾ ಸಬಲೀಕರಣ” ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಬಸವಪ್ರಸಾದ ಹಾಗೂ ಯಶಸ್ವಿನಿ ಜೊಲ್ಲೆ ಯವರು ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿದರು.

ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಹಿಳಾ ಪರ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಪಡೆದು ದೇಶದ ಆರ್ಥಿಕ ಪ್ರಗತಿಗೆ ಪ್ರತಿ ಮಹಿಳೆಯರು ಕೈಜೋಡಿಸಬೇಕು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಸದಸ್ಯರು ಸ್ಥಳೀಯ ಮುಖಂಡರು,ಪಟ್ಟಣದ ಮಹಿಳೆಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ