Breaking News

ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ.

Spread the love

ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸಿ ಚುಡಾಯಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ನಗರಸ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.

 

ಗೋಪಾಲ ಗುರಣ್ಣವರ ಮಹಿಳೆಯಿಂದ ಚಪ್ಪಲಿ ಸೇವೆ ಮಾಡಿಸಿಕೊಂಡ ವ್ಯಕ್ತಿಗೆ ಹಲವು ಸಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಹಿಂಬಾಲಿಸುವುದು ನಿಲ್ಲಿಸಿಲ್ಲ. ಸಿಳ್ಳೆ ಹೊಡೆದು ಚುಡಾಯಿಸುತ್ತಿದ್ದನು.

ಇಂದು ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ. ರಸ್ತೆ ಸವಾರರು ಸಹ ಮಹಿಳೆ ಪರ ವ್ಯಕ್ತಿಗೆ ಥಳಿಸಿದ್ದರು. ಸಾರ್ವಜನಿಕರು ದಾರಿ ಬಿಟ್ಟವನಿಗೆ ಧರ್ಮ ದೇಟು ನೀಡಿದ್ದು ಕಂಡುಬಂತು.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ