Breaking News

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Spread the love

ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ  ಜಿಲ್ಲೆಯ ಗುರುಮಠಕಲ್  ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.

ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ.

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ