Breaking News

ಬದುಕು ಕಟ್ಟಿಕೊಳ್ಳಲು ಬಂದಿದ್ದ ಯಾದಗಿರಿ ಕಾರ್ಮಿಕ ಕಲ್ಲು ಕ್ವಾರಿ ದುರಂತದಲ್ಲಿ ಸಾವು

Spread the love

ಯಾದಗಿರಿ: ಬದುಕು ಕಟ್ಟಿಕೊಳ್ಳಲು ಹೋಗಿದ್ದ ಯಾದಗಿರಿ ಕಾರ್ಮಿಕನೋರ್ವ ಕಲ್ಲು ಕ್ವಾರಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ ರಾಮು ನಾಯಕ (೪೫ ) ಮೃತ ದುರ್ದೈವಿ.

ಮೃತ ಕಾರ್ಮಿಕ 4 ವರ್ಷ ಹಿಂದೆ ಯಾದಗಿರಿಯಿಂದ ಬೆಂಗಳೂರಿಗೆ  ವಲಸೆ ಬಂದಿದ್ದರು. ಆದರೆ ಇಂದು (ಜು.2) ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಜೊತೆ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ