Breaking News
Home / ಜಿಲ್ಲೆ / ಉತ್ತರಕನ್ನಡ / ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ!

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ!

Spread the love

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ!

ಉತ್ತರ ಕನ್ನಡ ಜಿಲ್ಲೆಯ ವಿಶ್ವ ಪ್ರಸಿದ್ಧ ಬನವಾಸಿಯ ಕದಂಬೋತ್ಸವದ ನಿಮಿತ್ತ ರಾಜ್ಯಮಟ್ಟದ ಕಲಾವಿದರುಗಳಿಂದ ನಡೆದ ಸಾಂಸ್ಕೃತಿಕ ವೈಭವ, ಯಕ್ಷ ವೈಭವದ ದೃಶ್ಯಾವಳಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ವೀಕ್ಷಿಸಿದರು.

ಪ್ರತಿಯೊಂದು ಕಲೆಯು ತನ್ನದೆ ಆದ ವೈಶಿಷ್ಟ್ಯತೆಯನ್ನು ಹೊಂದಿರುತ್ತದೆ ಅದರಲ್ಲೂ ಯಕ್ಷಗಾನ ಎಲ್ಲವುಗಳಿಗಿಂತ ವಿಭಿನ್ನವಾಗಿ ಕಂಡುಬರುತ್ತದೆ. ನೃತ್ಯ , ಹಾಡುಗಾರಿಕೆ, ಅಭಿನಯ, ವೇಷಭೂಷಣ, ಹಿಮ್ಮೇಳಗಳನ್ನೊಳಗೊಂಡ ಶಾಸ್ತ್ರೀಯ ಕಲೆಯಾಗಿದ್ದು ಸಮಾಜಮುಖಿ ಚಿಂತನೆಗಳನ್ನು ಜನರ ಮುಂದೆ ತರುವ ಜವಾಬ್ದಾರಿಯನ್ನು ಹೊಂದಿರುತ್ತದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಜನಪ್ರಿಯತೆಯನ್ನು ಪಡೆದಿದೆ ಹಾಗೆ ಶಿವಮೊಗ್ಗ, ಕಾಸರಗೋಡು ಜಿಲ್ಲೆಗಳಲ್ಲೂ ಮನ್ನಣೆಯನ್ನು ಪಡೆದುಕೊಂಡಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ