Breaking News

ಯರಗಟ್ಟಿ ತಾಲೂಕು ೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ!

Spread the love

​ಕನ್ನಡ ಎಂದರೆ ಕೇವಲ ಭಾಷೆಯಲ್ಲ, ಅದು ನಮ್ಮ ಬದುಕು ಮತ್ತು ಸಂಸ್ಕೃತಿ

​ಇಂದು ಯರಗಟ್ಟಿ ತಾಲೂಕಿನ ತಲ್ಲೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಯರಗಟ್ಟಿ ವತಿಯಿಂದ ಆಯೋಜಿಸಿದ ೩ನೇ ಕನ್ನಡ ಸಾಹಿತ್ಯ ಸಮ್ಮೇಳನ”ದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸುವ ಸೌಭಾಗ್ಯ ನನ್ನದಾಯಿತು.

​ಸಾಹಿತ್ಯ ಸಮ್ಮೇಳನಗಳು ನಮ್ಮ ನಾಡು-ನುಡಿಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ವೇದಿಕೆಗಳಾಗಲಿ. ಈ ಅದ್ಧೂರಿ ಸಮ್ಮೇಳನದಲ್ಲಿ ಸಾಹಿತಿಗಳು, ಕಲಾಭಿಮಾನಿಗಳು ಹಾಗೂ ಕನ್ನಡಾಭಿಮಾನಿಗಳೊಂದಿಗೆ ಬೆರೆತಿದ್ದು ಸಂತಸ ತಂದಿದೆ.


Spread the love

About Laxminews 24x7

Check Also

ಸುವರ್ಣ ಸೌಧದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೈ-ವೋಲ್ಟೇಜ್ ಮೀಟಿಂಗ್

Spread the loveಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸುವರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ