Breaking News

ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿಗಾನ ಗಂಧರ್ವ ಕೆ.ಜೆ ಯೇಸುದಾಸ್ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ

Spread the love

ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.

ಭಾರತೀಯ ಸಂಗೀತ ಲೋಕದಲ್ಲಿ ದೊಡ್ಡ ಹೆಸರು ಕೆ.ಜೆ. ಯೇಸುದಾಸ್ ಅವರದ್ದು. 10ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 80 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿರುವ ಕೀರ್ತಿ ಅವರದ್ದು.


Spread the love

About Laxminews 24x7

Check Also

ನಗರಸಭೆಯ ಆಸ್ತಿ ತೆರಿಗೆ ಹಣ ದುರ್ಬಳಕೆ: ಇಬ್ಬರ ಬಂಧನ

Spread the loveಉಡುಪಿ: ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ