Breaking News

ಯುವ ನಾಯಕ ರಾಹುಲ್ ಜಾರಕಿಹೊಳಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಶುಭಾಶಯ ಕೋರಿದರು

Spread the love

ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಪ್ರಸಾದ್ ನಾಯಿಕ (ನಾಯಕಗೌಡರು) ಅವರ ಮದುವೆಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಇತ್ತೀಚೆಗೆ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವರ–ವಧುವರಿಗೆ ಶುಭಾಶಯ ಕೋರಿದರು.

ಈ ವೇಳೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಅಭಿಮಾನಿಗಳೊಂದಿಗೆ ಮಾತನಾಡಿ, ಹೊಸ ದಂಪತಿಗೆ ಸುಖಮಯವಾದ ದಾಂಪತ್ಯ ಜೀವನವಾಗಲಿ ಎಂದು ಆಶಿಸಿದರು.
ಮದುವೆ ಸಮಾರಂಭದಲ್ಲಿ ಹಲವಾರು ಗಣ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಕಾರ್ಯಕ್ರಮವು ಹರ್ಷೋದ್ಗಾರಗಳ ನಡುವೆ ನೆರವೇರಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಆಗಮನದಿಂದ ಸಮಾರಂಭಕ್ಕೆ ಮತ್ತಷ್ಟು ಕಳೆ ಬಂದಿತು.


Spread the love

About Laxminews 24x7

Check Also

ಆರೋಗ್ಯ ಇಲಾಖೆಯ ಅಧಿಕಾರಿ  ಹರ್ಷ ಗುಪ್ತ ಸಾಹೇಬರ ವರ್ಗಾವಣೆ

Spread the loveಆರೋಗ್ಯ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ  ಹರ್ಷ ಗುಪ್ತ ಸಾಹೇಬರ ವರ್ಗಾವಣೆ ಸರ್ಕಾರದ ಅತ್ಯಂತ ಕೆಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ