Breaking News

ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು

Spread the love

ಯಾದಗಿರಿ: ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ನರಸಪ್ಪಗೆ ಸೇರಿದ ಕುರಿಗಳು ಸಾವನ್ನಪ್ಪಿದೆ.
 ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ